Sunday, August 2, 2026
Sunday, August 2, 2026

Prabhuling Navadgi  ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜಿನಾಮೆ

Date:

Prabhuling Navadgi  ರಾಜ್ಯ ಅಡ್ವೋಕೇಟ್ ಜನರಲ್ ಹುದ್ದೆಗೆ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

Prabhuling Navadgi  ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಬಂದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮೇ 14 ಮಧ್ಯಾಹ್ನ 12:30 ಯ ಸಮಯಕ್ಕೆ ರಾಜ ಭವನಕ್ಕೆ ತೆರಳಿ ರಾಜ್ಯಪಾಲ ತಾವರ್ ಚಂದ್ ಗೆಹಲೋತ್ ಅವರನ್ನ ಭೇಟಿ ಮಾಡಿದ ನಾವದಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...