Meteorological Department Forecast ಈ ಬಾರಿಯ ಮುಂಗಾರು ಮಳೆ ಅಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ ಒಂದರ ವೇಳೆಗೆ ಮುಂಗಾರು ಮಳೆ ಆರಂಭವಾಗುತ್ತಿತ್ತು. ಈ ಬಾರಿ ಜೂನ್ ನಾಲ್ಕರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದರಲ್ಲಿ ಏಳು ದಿನದ ಮುಂದೂಡಿಕೆಯು ಆಗಬಹುದು ಅಥವಾ ಹಿಂದೂಡಿಕೆಯು ಆಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
Meteorological Department Forecast ಜೂನ್ ನಾಲ್ಕರಂದು ಕೇರಳಕ್ಕೆ ಮುಂಗಾರು ಆಗಮಿಸಿ, ಅಂತರದಲ್ಲಿ ಕರ್ನಾಟಕ ಪ್ರವೇಶಿಸಲಿದೆ ಎಂಬ ಮಾಹಿತಿ ಸ್ಪಷ್ಟವಾಗಿ ತಿಳಿಸಿದೆ.