Wednesday, September 16, 2026
Wednesday, September 16, 2026

School Admission Open ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ

Date:

School Admission Open ಶಿವಮೊಗ್ಗ, ಮೇ 17 ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 35 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮೇ- 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

School Admission Open ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ದೂ.ಸಂ.: 08182-249241 / 9060640977 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...