Wednesday, September 16, 2026
Wednesday, September 16, 2026

Karnataka Sangha Shivamogga ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ

Date:

Karnataka Sangha Shivamogga ಮೇ 20, 2023 ಶನಿವಾರ ಸಂಜೆ 5.30ಕ್ಕೆ ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ, ಮೂಡುಬಿದರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ ಅರವಿಂದ ಚೊಕ್ಕಾಡಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು“ ಸಾಹಿತ್ಯ ಮತ್ತು ಜೀವನ ದೃಷ್ಟಿ ” ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಗಳಾದ ಪ್ರೊ.ಎಂ. ಆಶಾಲತಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...