Tuesday, February 3, 2026
Tuesday, February 3, 2026

Distribution of Health Card to Hajj Pilgrims ಚಿಕ್ಕಮಗಳೂರಿನಲ್ಲಿ ಹಜ್ ಯಾತ್ರಿಗಳಿಗೆ ಆರೋಗ್ಯ ಕಾರ್ಡ್ ವಿತರಣೆ

Date:

Distribution of Health Card to Hajj Pilgrims ಚಿಕ್ಕಮಗಳೂರು, ನಗರದ ಫುರ್ಖಾನಿಯ ಸಮುದಾಯ ಭವನದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ವಕ್ಫ್ ಬೋರ್ಡ್ ಸಲಹಾ ಸಮಿತಿ ಸಹಯೋಗದಲ್ಲಿ 2023ರ ಹಜ್‌ಗೆ ತೆರಳುವ 140 ಮಂದಿ ಮುಸ್ಲಿಂ ಬಾಂಧವರಿಗೆ ಕೋವಿಡ್ ಉಚಿತ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಆರೋಗ್ಯ ಕಾರ್ಡ್ ವಿತರಿಸಿದರು.

Distribution of Health Card to Hajj Pilgrims ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಮೋಹನ್‌ಕುಮಾರ್, ವಕ್ಫ್ ಬೋರ್ಡ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಶಾಹಿದ್ ರಜ್ವಿ, ಮುಖಂಡರಾದ ಅರ್.ಎ.ಸಲೀಂ ಸಾಬ್ , ಅಶ್ಫಾಕ್ ಸಾಬ್, ಜಮೀರ್ ಅಹಮದ್ ಸಾಬ್, ಮೌಲಾನ ಅಬ್ದುಲ್ ರವೂಫ್, ಸಾಬ್ ಹಾಫಿಜ್ ಇರ್ಷಾದ್ ರಾಜಾ ಇನ್ನಿತರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...