Friday, March 20, 2026
Friday, March 20, 2026

K. C. Venugopal ಗ್ಯಾರಂಟಿ ಕೊಡುಗೆ ಜನತೆಗೆ ಗ್ಯಾರಂಟಿಯಾಗಿ ನೀಡುತ್ತೇವೆ- ವೇಣುಗೋಪಾಲ್

Date:

K. C. Venugopal ಕರ್ನಾಟಕದ ಮಹಾಜನತೆ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ಕೊಟ್ಟಿದೆ. ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ. ಅದು ನಮ್ಮ ಬದ್ಧತೆಯು ಹೌದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೆಸರಿನ ಅಧಿಕೃತ ಘೋಷಣೆಗೆಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  

K. C. Venugopal ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆಯಲ್ಲಿ ಸ್ವಲ್ಪ ತಡವಾಗಿದೆ. ಕರ್ನಾಟಕದಲ್ಲಿ ನಮ್ಮದು ಬಲಿಷ್ಠ ನಾಯಕತ್ವ. ಪ್ರತಿಯೊಬ್ಬರದು ಸಮರ್ಥ ನಾಯಕತ್ವ. ಆದ್ದರಿಂದ ಮಾತುಕತೆ ಮೂಲಕ ಒಮ್ಮತದ ನಿರ್ಧಾರಕ್ಕೆ ಸಮಯ ಹಿಡಿದಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...