Friday, June 19, 2026
Friday, June 19, 2026

Honnali Government Polytechnic Admission Application Invitation ಹೊನ್ನಾಳಿ ಸರ್ಕಾರಿ ಪಾಲಿಟೆಕ್ನಿಕ್ ಗೆ ಪ್ರವೇಶಾತಿ ಅರ್ಜಿ ಆಹ್ವಾನ

Date:

Honnali Government Polytechnic Admission Application Invitation 2023-24ನೇ ಸಾಲಿನಲ್ಲಿ ಹೊನ್ನಾಳಿ ಸುಂಕದಕಟ್ಟೆ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ ಕೋರ್ಸ್ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ ಮೀಸಲಾತಿಯ ಪೂರಕ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಸ್ಥೆಗೆ ನೇರವಾಗಿ ಸಲ್ಲಿಸಿ ಪ್ರವೇಶವನ್ನು ಪಡೆಯುವಂತೆ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Honnali Government Polytechnic Admission Application Invitation ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9482204905/ 9880719412/ 9986072697 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...