Thursday, July 9, 2026
Thursday, July 9, 2026

Paired Chariot Race ಕೆಸವಿನ ಮನೆಯಲ್ಲಿ 5 ನೇ ವರ್ಷದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆ

Date:

Paired Chariot Race ಚಿಕ್ಕಮಗಳೂರು, ಕೆಸವಿನಮನೆ ಗೌಡರ ಬಳಗದ ವತಿಯಿಂದ ಚಿಕ್ಕಮಗಳೂರು ಕಡೂರು ತಾಲ್ಲೂಕು ಕೆಸವಿನ ಮನೆ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಜೋಡೆಎತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಗವನಹಳ್ಳಿ ವಾಸಿ ಲೋಕರಾಜು ಎಂಬುವವರು ದ್ವಿತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥ ಎಂ.ಹರಿಪ್ರಸಾದ್ ನೇತೃತದಲ್ಲಿ ಯುವಕರು ಗವನಹಳ್ಳಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗೌರವಿಸಿದರು.

ಕಡೂರು ತಾಲ್ಲೂಕಿನ ಕೆಸವಿನಮನೆ ಗ್ರಾಮದಲ್ಲಿ 5ನೇ ವರ್ಷದ ಜೋಡೆಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಗುರುವಾರ ಆಯೋಜಿಸಲಾಗಿತ್ತು.

Paired Chariot Race ಇದರಲ್ಲಿ ಗವನಹಳ್ಳಿ ವಾಸಿ ಲೋಕರಾಜು ದ್ವಿತೀಯ ಸ್ಥಾನ ಪಡೆದುಕೊಂಡು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗವನಹಳ್ಳಿ ಗ್ರಾಮಸ್ಥರಾದ ನವೀನ್‌ಶೆಟ್ಟಿ, ರಮೇಶ್‌ಅರಸ್, ತುಳಸಿ ಹಾಗೂ ಯುವಕರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...