Wednesday, September 16, 2026
Wednesday, September 16, 2026

Breaking News ಐದು ಗ್ಯಾರಂಟಿಗಳಿಗೆ ನೂತನ ಸಂಪುಟ ಒಪ್ಪಿಗೆ ನೀಡಿದೆ- ಸಿಎಂ ಸಿದ್ಧರಾಮಯ್ಯ

Date:

Breaking News ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ 135 ಸ್ಥಾನ ಗೆಲ್ಲಲು ಪಕ್ಷ ಘೋಷಿಸಿರುವ ಐದು ಪ್ರಮುಖ ಗ್ಯಾರಂಟಿಗಳು ಕಾರಣವಾಗಿದೆ.

ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಗ್ಯಾರಂಟಿ ಯೋಜನೆಗಳ ಅಂಕಿತ ಹೊರ ಬಿದ್ದಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ, ಈ ಐದು ಗ್ಯಾರಂಟಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Breaking News ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಸಂಪರ್ಕ ಉಚಿತ, ಪ್ರತಿ ಮನೆ ಒಡತಿಗೆ ಮಾಸಿಕ 2000 ನೀಡಲಾಗುತ್ತದೆ. ನಿರುದ್ಯೋಗ ಪದವೀಧರರು ಅಥವಾ ಡಿಪ್ಲೋಮೋ ಮಾಡಿದವರಿಗೆ ತಿಂಗಳಿಗೆ 3000 ಅಥವಾ 1500 ರೂಪಾಯಿ. ಬಡವರಿಗೆ ಅನ್ನ ಭಾಗ್ಯ ಯೋಜನೆ ಮಾಸಿಕ 10 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ಕರ್ನಾಟಕದಲ್ಲಿನ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣಕ್ಕಾಗಿ ಉಚಿತ ಪಾಸ್ ನೀಡಲಾಗುತ್ತದೆ. ಈ ಐದು ಗ್ಯಾರಂಟಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...