Monday, December 8, 2025
Monday, December 8, 2025

Siddaramaiah as Chief Minister for the Second Time ಕಿರುತೆರೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸಿ ಆನಂದಿಸಿದ ಕಾಂಗ್ರೆಸ್ ಕಾರ್ಯಕರ್ತರು

Date:

Siddaramaiah as Chief Minister for the Second Time ಚಿಕ್ಕಮಗಳೂರು, ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ರವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಕೋಟೆ ಸಮೀಪದ ಕೋಟೆ ಸೋಮಣ್ಣನವರ ಮನೆಯಲ್ಲಿ ಇಂದು ವೀಕ್ಷಿಸಿದರು.

Siddaramaiah as Chief Minister for the Second Time ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಜಿಲ್ಲಾ ಕಾರ್ಯದರ್ಶಿ ತನ್ವೀರ್ ಮಹಮ್ಮದ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ವಸಂತ್‌ಕುಮಾರ್, ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರು ಗಳಾದ ಕೋಟೆ ನಂದಣ್ಣ, ದಿನೇಶ್, ವಸಂತ್ ಕುಮಾರ್, ಸಂಪತ್, ರಘು, ಸುರೇಶ್ ನಂಜಪ್ಪ, ನವೀನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...