Sunday, November 1, 2026
Sunday, November 1, 2026

Shivamogga Karnataka Sangha ಸಾಹಿತಿಯ ಸಾಹಿತ್ಯಕ ದೃಷ್ಟಿಗೆ ಆತನ ಜೀವನ ದೃಷ್ಟಿಯೇ ಮುಖ್ಯ-ಅರವಿಂದ ಚೊಕ್ಕಾಡಿ

Date:

Shivamogga Karnataka Sangha ಸಾಹಿತ್ಯ ಜೀವನ ದೃಷ್ಟಿ ರೂಪಿಸಿಕೊಳ್ಳಬೇಕಾದರೆ, ಸಾಹಿತಿಯು ಹೊಂದಿರುವ ಸಾಹಿತ್ಯಕ ದೃಷ್ಟಿ ಮುಖ್ಯವಾಗಿರುತ್ತದೆ. ಸಾಹಿತ್ಯಕ ದೃಷ್ಟಿ ಬೇರೆಯಾಗಿರುತ್ತದೆ. ಸಹಜವಾದ ಮನುಷ್ಯನ ದೃಷ್ಟಿಯ ಬೇರೆಯಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ. ಅರವಿಂದ ಚೊಕ್ಕಾಡಿಯವರು ಹೇಳಿದರು.

  ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಆಯೋಜಿಸಿದ ತಿಂಗಳ ಅತಿಥಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಅವರು ಸಾಹಿತ್ಯ ಮತ್ತು ಜೀವನ ದೃಷ್ಟಿ ವಿಷಯದ ಕುರಿತು ಮಾತನಾಡಿದರು. ಜೀವನ ವಿಧಾನ ಎಂಬುದು ಜೀವನ ದೃಷ್ಟಿಯನ್ನು ಅವಲಂಬಿಸಿರುತ್ತದೆ ಎಂದರು.

 Shivamogga Karnataka Sangha ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ ಎನ್ ಸುಂದರ್ ರಾಜ್, ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಪ್ರೊ. ಎಂ ಆಶಾಲತಾ, ಸಾಹಿತ್ಯಾಸ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...