Wednesday, September 16, 2026
Wednesday, September 16, 2026

CM Siddaramaiah ಮಳೆ ನೀರಿಗೆ ಸಿಕ್ಕು ಅಸುನೀಗಿದ ಭಾನುರೇಖಾ ಕುಟುಂಬಸ್ಥರಿಗೆ ಸಿಎಂ ಅವರಿಂದ ಸಾಂತ್ವನ

Date:

CM Siddaramaiah ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಸುರಿದಿದೆ. ನಿನ್ನೆ ಸುರಿದ ಮಳೆಯಿಂದಾಗಿ ಅನೇಕ ಕಡೆ ಅವಘಡಗಳು ಸಂಭವಿಸಿದೆ. ಬೆಂಗಳೂರಿನ ಕೆ. ಆರ್ ಸರ್ಕಲ್ ಅಂಡರ್ ಪಾಸ್ ಬಳಿ ನೀರಿನಲ್ಲಿ ಮುಳಗಿ 23 ವರ್ಷದ ಭಾನುರೇಖಾ ಎಂಬ ಯುವತಿ ಸಾವನಪ್ಪಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಸ್ ಪತ್ರಿಕೆ ಭೇಟಿ ನೀಡಿ, ಮೃತಪಟ್ಟ ಭಾನುರೇಖಾ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

CM Siddaramaiah ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದರು. ಜೊತೆಗೆ ಅಸ್ವಸ್ಥ ಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...