Wednesday, September 16, 2026
Wednesday, September 16, 2026

CM Ibrahim Resign ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಬ್ರಾಹಿಂ ರಾಜಿನಾಮೆ

Date:

CM Ibrahim Resign 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆವರಿಗೆ ಸಲ್ಲಿಸಿದ್ದಾರೆ.

CM Ibrahim Resign ರಾಜೀನಾಮೆ ಪತ್ರವನ್ನು ದೇವೇಗೌಡರು ಅಂಗೀಕರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ದೇವೇಗೌಡರ ನಿವಾಸದ ಎದುರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ, ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿನ ಹೊಣೆಯನ್ನು ನಾನೆ ಹೊರುತ್ತೇನೆ. ಆದ್ದರಿಂದ, ನೈತಿಕ ಹೊಣೆ ಹೊತ್ತು ದೇವೇ ಗೌಡರಿಗೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...