Wednesday, September 16, 2026
Wednesday, September 16, 2026

Shivamogga DC Dr. Selvamani R ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಸೆಲ್ವಮಣಿ ಅಧಿಕಾರ ಸ್ವೀಕಾರ

Date:

Shivamogga DC Dr. Selvamani R ಶಿವಮೊಗ್ಗ, ಸರ್ಕಾರದ ಸುತ್ತೋಲೆಯನ್ವಯ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಇವರು
ದಿ : 23-05-2023 ರಂದು ಪೂರ್ವಾಹ್ನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.

Shivamogga DC Dr. Selvamani R ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಡಾ.ಸೆಲ್ವಮಣಿ ಆರ್, ಭಾ.ಆ.ಸೇ., ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ 577204 ದೂ.ಸಂ : 08182-249576 ವಿಳಾಸಕ್ಕೆ ಕಳುಹಿಸಿಕೊಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...