Thursday, June 18, 2026
Thursday, June 18, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ‌ದಿಂದ ಗ್ರಾಹಕ ಜಾಗೃತಿ ಫೋನ್ ಇನ್ ಕಾರ್ಯಕ್ರಮ

Date:

Akashvani Bhadravati ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Akashvani Bhadravati ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ಮೇಲೆ ತಿಳಿಸಿರುವ ದಿನಾಂಕ ಹಾಗೂ ಸಮಯದಲ್ಲಿ ದೂ. ಸಂಖ್ಯೆ: 080-22370477/22370488/22370499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇಮೇಲ್ consumergrievances.queries@gmail.com ಮೂಲಕ ದಿನಾಂಕ: 31-05-2023 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...