Sunday, December 7, 2025
Sunday, December 7, 2025

Inspection of flood prone areas by District Collectors ಜಿಲ್ಲಾಧಿಕಾರಿಗಳಿಂದ ಪ್ರವಾಹ ನಿರೀಕ್ಷಿತ ಪ್ರದೇಶಗಳ ಪರಿಶೀಲನೆ

Date:

Inspection of flood prone areas by District Collectors ಶಿವಮೊಗ್ಗ, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಅವರು ಇಂದು ಮಳೆಗಾಲದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ವಿವಿಧೆಡೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಾಗೂ ಪ್ರವಾಹ ಉಂಟಾಗಬಹುದಾದ ಸ್ಥಳಗಳ ಪರಿಶೀಲನೆ ನಡೆಸಿದರು.

ಶಿವಮೊಗ್ಗದ ರಾಗಿಗುಡ್ಡ, ವಿದ್ಯಾನಗರ ರಾಜಾಕಾಲುವೆ, ಹರಿಗೆ ಚಾನಲ್ ಏರಿ ಇತರೆ ಪ್ರದೇಶಗಳ ಪರಿಶೀಲನೆ ನಡೆಸಿದರು.

Inspection of flood prone areas by District Collectors ಈ ವೇಳೆ ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...