Thursday, June 18, 2026
Thursday, June 18, 2026

Application Invitation for Handloom Artisan Weaver State Level Award ಕೈಮಗ್ಗ ಕುಶಲಕಲಾವಂತ ನೇಕಾರರ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Application Invitation for Handloom Artisan Weaver State Level Award ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಂದು ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪಾದನೆಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

Application Invitation for Handloom Artisan Weaver State Level Award ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಅರ್ಹರು ಕೈಮಗ್ಗ ಉತ್ಪಾದನೆಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು 10 ವರ್ಷಗಳ ಅನುಭವವುಳ್ಳ, 30 ವರ್ಷ ಮೇಲ್ಪಟ್ಟವರು ಉಪನಿರ್ದೇಶಕರು ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮೇ-31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223405 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...