Thursday, June 18, 2026
Thursday, June 18, 2026

Kuvempu University Convocation ಜೂನ್ ತಿಂಗಳಿನಲ್ಲಿ ಕುವೆಂಪು ವಿವಿ 33 ನೇ ಘಟಿಕೋತ್ಸವ

Date:

Kuvempu university Convocation ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವ ಜೂನ್-2023 ಮಾಹೆಯಲ್ಲಿ ಜರುಗಲಿದೆ. ಸೆಪ್ಟೆಂಬರ್/ಅಕ್ಟೋಬರ್-2022 ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ವಿವಿಧ ರೆಗ್ಯೂಲರ್‌ನ ಸ್ನಾತಕ/ಸ್ನಾತಕೋತ್ತರ ಪದವಿ ಡಿಪ್ಲೋಮೊ ಮತ್ತು ಅಕ್ಟೋಬರ್-2022/ಮಾರ್ಚ್-2023 ರ ಬಿ.ಇಡಿ ಪದವಿ/ ಏಪ್ರಿಲ್-2022 ರ ರಿಪಿಟರ್ಸ್ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪ್ರಧಾನ ಮಾಡಲಾಗುವುದು.

Kuvempu university Convocation ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣ ಗೆ ಕರೆ ಮಾಡಬಹುದಾಗಿದೆ. ಸ್ನಾತಕ ಪದವಿ (ರೆಗ್ಯೂಲರ್)-7022254997 ಸ್ನಾತಕೋತ್ತರ ಪದವಿ/ವೃತ್ತಿಪರ ಕೋರ್ಸ್ (ರೆಗ್ಯೂಲರ್)-7022254993 ದೂರಶಿಕ್ಷಣ-70225555891, ತಾಂತ್ರಿಕ ಸಹಾಯಕ್ಕಾಗಿ /7022255745, 8183098136, / 81813098138 ಅನ್ನು ಸಂಪರ್ಕಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...