Saturday, December 6, 2025
Saturday, December 6, 2025

Job Fair In Shivamogga ಮೇ31 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

Date:

Job Fair In Shivamogga ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

Job Fair In Shivamogga ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 10 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣ ಸಂಖ್ಯೆ : 08182-255263, 9380663606, 9380693606 ಮತ್ತು ೯೪೮೨೦೨೩೪೧೨, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...