Friday, June 19, 2026
Friday, June 19, 2026

Power Outage In Shivamogga ಮೇ31 ರಂದು ಶಿವಮೊಗ್ಗ ಬಸವೇಶ್ವರ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage In Shivamogga ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ಯು.ಜಿ.ಕೇಬಲ್ ಅಳವಡಿಕೆ ಕೆಲಸ ಹಮ್ಮಿಕೊಂಡಿರುವ ಕಾರಣ ಸವಳಂಗ ರಸ್ತೆ, ಬಸವೇಶ್ವರ ನಗರ 01ರಿಂದ 04ನೇ ಕ್ರಾಸ್, ಬಸವೇಶ್ವರ ನಗರ ಶಿವಾಲಯದ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲ್ಲಿ ಮೇ 31 ರ ಬೆಳಿಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...