Saturday, October 10, 2026
Saturday, October 10, 2026

Government Polytechnic Koppa ಕೊಪ್ಪ ಸರ್ಕಾರಿ ಪಾಲಿಟೆಕ್ನಿಕ್ ಗೆ ಪ್ರವೇಶಾತಿ ಆರಂಭ

Date:

Government Polytechnic Koppa ಸರ್ಕಾರಿ ಪಾಲಿಟೆಕ್ನಿಕ್, ಬಾಳಗಡಿ, ಕೊಪ್ಪ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಜಗತ್ತಿನ ಅಗತ್ಯಗಳ ದೂರದೃಷ್ಠಿಯೊಂದಿಗೆ ಆರಂಭಗೊಂಡಿರುವ ವಿವಿಧ ಕೋರ್ಸುಗಳಿಗೆ 2023-24ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಡಿಪ್ಲೋಮಾ ವ್ಯಾಸಂಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ತತ್ಸಮಾನ-(ಉತ್ತೀರ್ಣ ಕಡ್ಡಾಯ) ನೇರವಾಗಿ ಸಂಸ್ಥೆಯಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.

ಸರ್ಕಾರಿ ನಿಯಮಗಳ ಅನುಸಾರ ಶುಲ್ಕ ನಿಗದಿಪಡಿಸಲಾಗಿದೆ. ಸಂಸ್ಥೆಯಲ್ಲಿ ಫುಡ್ ಪ್ರೋಸೆಸಿಂಗ್ ಅಂಡ್ ಪ್ರಿಸರ್ವೇಶನ್ ಇಂಜಿನಿಯರಿಂಗ್, ಟ್ರಾವೆಲ್ಸ್ ಅಂಡ್ ಟೂರಿಸಂ ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿವೆ.

Government Polytechnic Koppa ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://dtek.karnataka.gov.in

ಪ್ರಾಚಾರ್ಯರು: 7975792426 ಕಛೇರಿ : 95911309402 / 9845593742 ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...