Wednesday, September 16, 2026
Wednesday, September 16, 2026

Special Lecture ಶಿವಮೊಗ್ಗದಲ್ಲಿ ವಾಗ್ಮಿ ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

Date:

Special Lecture ಶಿವಮೊಗ್ಗ,ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಿಯಲ್ಲಿ ಜೂ. 1 ರಿಂದ 3 ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ – ಶ್ರೀ ರಾಮಾಯಣ ರಸಗವಳ – ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.

Special Lecture ಕೀರ್ತಿಶೇಷ ಶ್ರೀ ಅ. ಪ. ರಾಮಭಟ್ಟರವರ ಸಂಸ್ಮರಣೆಯ ಈ ಕಾರ್ಯಕ್ರಮದಲ್ಲಿ ಡಾ. ವೀಣಾ ಬನ್ನಂಜೆಯವರು  ರಾಮಾಯಣ ಮಹಾ ಕಾವ್ಯದಲ್ಲಿನ ಮನೋಜ್ಞ ಪ್ರಸಂಗಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...