Tuesday, October 13, 2026
Tuesday, October 13, 2026

IT Association Shivamogga ಲಕ್ಕಿನಕೊಪ್ಪ ಶಾಲೆಗೆ ಕಂಪ್ಯೂಟರ್ ಕೊಡುಗೆ

Date:

IT Association Shivamogga ಶಿವಮೊಗ್ಗ ನಗರದ ಸೋಗಾನೆ ಏರ್‌ಪೋರ್ಟ್ ರಸ್ತೆಯ ಲಕ್ಕಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲೆಗೆ ಕಂಪ್ಯೂಟರ್ ನ್ನು ಶಿವಮೊಗ್ಗ ಐಟಿ ಅಸೋಸಿಯೇಷನ್‌ನಿಂದ ಕೊಡುಗೆಯಾಗಿ
ನೀಡಲಾಯಿತು.

IT Association Shivamogga ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ವಿನೋದ್‌ಕುಮಾರ್ ಗುಜ್ಜಡಿ, ನಿರ್ದೇಶಕ ಗೋಪಾಲ್ ಎಲ್.ಕೆ. ಶಾಲೆಯ ಮುಖ್ಯೋಪಾದ್ಯಾಯರು, ಶಾಲಾ ಅಭಿವೃದ್ದಿ ಸಮಿತಿ ಸದಸ್ಯರು ಹಾಗೂ
ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...