Thursday, August 13, 2026
Thursday, August 13, 2026

Sakrebyle Elephant Camp ಸಕ್ರೆಬೈಲಿನ ಆನೆಬಿಡಾರದಲ್ಲಿ ವಿಶ್ವ ಪರಿಸರ ದಿನಾಚರಣೆ ವಿವಿಧ ಕಾರ್ಯಕ್ರಮ

Date:

Sakrebyle Elephant Camp ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಿನಿಸ್ಟ್ರಿ ಆಫ್ ಟೂರಿಸಂ ಬೆಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರಿಗೆ ಸಕ್ರೆಬೈಲು ಆನೆ ಬಿಡಾರದಲ್ಲಿ ದಿನಾಂಕ: 05-06-2023 ರ ಬೆಳಿಗ್ಗೆ 9 ಗಂಟೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Sakrebyle Elephant Camp ಹೋಟೆಲ್ ಮಾಲೀಕರು, ಟ್ರಾವೆಲ್ಸ್ ಏಜೆನ್ಸಿ, ಹೋಮ್ ಸ್ಟೇ ಮಾಲೀಕರು, ಜಿಲ್ಲೆಯ ವಿವಿಧ ಪ್ರವಾಸೋದ್ಯಮ ಪಾಲುದಾರರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸೇರಿ ವಿಶ್ವ ಪರಿಸರ ದಿನಾಚರಣೆ, ಸ್ವಚ್ಚತಾ ಕಾರ್ಯಕ್ರಮ ಹಾಗೂ ವಿವಿಧ ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...