Saturday, December 6, 2025
Saturday, December 6, 2025

SIMS Shivamogga ಸಿಮ್ಸ್ ನಲ್ಲಿ ಕ್ಯಾಥ್ ಲ್ಯಾಬ್ ತಂತ್ರಜ್ಞ & ಎಕೊ ಕಾರ್ಡಿಯೋಗ್ರಫರ್ ಹುದ್ದೆಗೆ ನೇಮಕಾತಿ

Date:

SIMS Shivamogga ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾಹಿಸಲಾಗಿದೆ.

SIMS Shivamogga ಬಿ.ಎಸ್ಸಿ ಸಿವಿಟಿ/ಸಿಟಿಟಿ ಆಂಡ್ ಎಂ.ಎಸ್ಸಿ ಸಿವಿಟಿ/ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಬಹುದೆಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...