Monday, February 2, 2026
Monday, February 2, 2026

Yaksha Samvardhana Institute ಯಕ್ಷ ಸಂವರ್ಧನಾ ಸಂಸ್ಥೆಯಿಂದ ಯಕ್ಷಗಾನ ಕಲಿಕಾ ತರಗತಿ

Date:

Yaksha Samvardhana Institute ಶಿವಮೊಗ್ಗ ನಗರದ ಹೆಮ್ಮೆಯ ಯಕ್ಷಗಾನ ಸಂಸ್ಥೆಯಾಗಿರುವ ಯಕ್ಷ ಸಂವರ್ಧನಾ (ರಿ)., ಇದರ ಕಲಿಕಾ ತರಗತಿಗಳು 2023ರ ಜೂನ್ 4ರಿಂದ ಆರಂಭವಾಗಲಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ವಿನೋಬನಗರ ಪೊಲೀಸ್ ಚೌಕಿಯಲ್ಲಿರುವ ಕ್ರಿಯೇಟಿವ್ ಕಿಡ್ಸ್ ಶಾಲೆಯಲ್ಲಿ ಗಣಪತಿ ಪೂಜೆಯೊಂದಿಗೆ ವಿದ್ಯುಕ್ತವಾಗಿ ಕಲಿಕಾ ತರಗತಿಗಳನ್ನು ಆರಂಭಿಸಲಾಗುವುದು.

Yaksha Samvardhana Institute ಯಕ್ಷಗುರುಗಳಾದ ಐನಬೈಲು ಪರಮೇಶ್ವರ ಹೆಗಡೆಯವರ ಗುರುತ್ವದಲ್ಲಿ ಯಕ್ಷಗಾನ ನೃತ್ಯ, ಭಾಗವತಿಕೆ ಮತ್ತು ಚಂಡೆಮದ್ದಳೆಯನ್ನು ಕಲಿಸಿಕೊಡಲಾಗುವುದು.
ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರಷರಿಗೆ ಪ್ರತ್ಯೇಕ ತರಗತಿಗಳಿದ್ದು, ಆಸಕ್ತರು ಮೊ: 9632952015, 9481868669, 9480221557 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...