Wednesday, February 4, 2026
Wednesday, February 4, 2026

Canara Bank Rural Self Employment Training Institute ಹೊಳಲೂರು ತರಬೇತಿ ಕೇಂದ್ರದಲ್ಲಿ ಸೆಣಬಿನ ಚೀಲ ಇತ್ಯಾದಿ ಉಚಿತ ತಯಾರಿಕಾ ಕಲಿಕೆ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು.

ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

Canara Bank Rural Self Employment Training Institute ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜೂಟ್ ಬ್ಯಾಗ್, ಮ್ಯಾಟ್, ಪೈಲ್, ಹೂವಿನ ಕೋಡ ಇತ್ಯಾದಿ ತಯಾರಿಕೆಯ ಉಚಿತ 13 ದಿನಗಳ ತರಬೇತಿ ನೀಡಲಾಗುತ್ತದೆ.
ತರಬೇತಿ 16/06/2023ರಿಂದ ಪ್ರಾರಂಭವಾಗಲಿದೆ‌

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ,9743429595, 8660062683,8722384541, 9449371579, 9481955721, 8105378735 ಅನ್ನು ಸಂಪರ್ಕಿಸಲು ಕೋರಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...