Thursday, September 17, 2026
Thursday, September 17, 2026

CM Siddaramaiah ಸರ್ಕಾರದ ಗ್ಯಾರಂಟಿಗಳನ್ನ ಬೇಡದವರು ತ್ಯಜಿಸಬಹುದು- ಸಿದ್ಧರಾಮಯ್ಯ

Date:

CM Siddaramaiah ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಾಧ್ಯಮಗಳ ಮುಖ್ಯಸ್ಥರು, ಸರ್ಕಾರಿ ಅಧಿಕಾರಿಗಳು, ಗೃಹ ಜ್ಯೋತಿ ಯೋಜನೆಯನ್ನು ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

CM Siddaramaiah ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು‌.
ಉಳ್ಳವರು’ ದೊಡ್ಡ ಮನಸ್ಸಿನಿಂದ ‘ಇಲ್ಲದವರ’ನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಕಡಿತಗೊಳಿಸುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...