Monday, May 4, 2026
Monday, May 4, 2026

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...