Monday, May 4, 2026
Monday, May 4, 2026

World Environment Day ಜೈವಿಕ ವೈವಿಧ್ಯ ಉದ್ಯಾನದಲ್ಲಿ ಪರಿಸರ ದಿನಾಚರಣೆ

Date:

World Environment Day ಶಿವಮೊಗ್ಗದ ಜೈವಿಕ ವೈವಿಧ್ಯ ಉದ್ಯಾನದಲ್ಲಿ ಪರಿಸರ ದಿನವನ್ನ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಎನ್.ಚನ್ನಬಸಪ್ಪ ‌,ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಗೌರವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ‌ ,ಜೈವಿಕ ವೈವಿಧ್ಯ ಉದ್ಯಾನದ ರೂವಾರಿ ಉಮೇಶ್, ಮುಂತಾದವರು ಉಪಸ್ಥಿತರಿದ್ದರು.
ಲಕ್ಷ್ಮೀನಾರಾಯಣ ಕಾಶಿ ಅವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಚಾಲನೆಗೆ ಶಾಸಕರೊಂದಿಗೆ ಸಹಯೋಗ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...