Thursday, July 9, 2026
Thursday, July 9, 2026

Kuvempu University ಕುವೆಂಪು ವಿವಿ ಎನ್ಎಸ್ಎಸ್ ಘಟಕದಿಂದ ಕೆರೆಯಂಗಳ ಸ್ವಚ್ಛತಾ ಚಟುವಟಿಕೆ

Date:

Kuvempu University ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆ ವತಿಯಿಂದ ಇಂದು ಜಿಲ್ಲೆಯ ಸಿದ್ಲಿಪುರದಲ್ಲಿ ವಿಶ್ವ ಪರಿಸರ
ದಿನ ಹಾಗೂ ಮಿಷನ್ ಲೈಫ್ ಅಭಿಯಾನದ ಅಂಗವಾಗಿ ಕೆರೆಯಂಗಳದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಆಯೋಜಿಸಲಾಯಿತು.

ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ
ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಹಾಗೂ ಕಳೆ ಗಿಡಗಳನ್ನು
ಕೀಳುವ ಮೂಲಕ ಕೆರೆಯ ಆವರಣವನ್ನು ಸ್ವಚ್ಛಗೊಳಿಸಿದರು.

ಜಾಗೃತಿ ಜಾಥಾ ಹಾಗೂ ಮಾನವ
ಸರಪಳಿ ರೂಪಿಸುವ ಮೂಲಕ ಪರಿಸರ ಜಾಗೃತಿ ಸಂದೇಶಗಳನ್ನು ಗ್ರಾಮೀಣ ಜನತೆಗೆ ತಿಳಿಸುವ
ಪ್ರಯತ್ನವನ್ನು ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಪರಿಸರ ದಿನದ ಪ್ರತಿಜ್ಞಾ ವಿಧಿ
ಬೋಧಿಸಲಾಯಿತು.

Kuvempu University ಸಿದ್ಲಿಪುರ ಗ್ರಾಮದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನೂ
ನಡೆಸಿಕೊಡಲಾಯಿತು.
ಪರಿಸರ ತಜ್ಷ ಹಾಗೂ ಕುವೆಂಪು ವಿವಿಯ ಎನ್.ಎಸ್.ಎಸ್ ಘಟಕದ ಸಂಯೋಜಕರಾದ ಡಾ.
ನಾಗರಾಜು ಪರಿಸರ ಹಾಗೂ ಕ್ಷೇತ್ರ ಪ್ರಚಾರ ಅಧಿಕಾರಿ ಶ್ರೀಮತಿ. ಅಕ್ಷತಾ ಸಿ.ಹೆಚ್ ಸೇರಿದಂತೆ
ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗಾಗಿ ‘ಪರಿಸರಕ್ಕಾಗಿ ಜೀವನಶೈಲಿ’ ವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ
ಸ್ಪರ್ಧೆ ಏರ್ಪಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...