Friday, August 14, 2026
Friday, August 14, 2026

Department Of Post Shivamogga ಶಿವಮೊಗ್ಗದಲ್ಲಿ ಜೂನ್ 16 ರಂದು ಡಾಕ್ ಅದಾಲತ್

Date:

Department Of Post Shivamogga ಶಿವಮೊಗ್ಗ ಅಂಚೆ ವಿಭಾಗದ ಜೂನ್ ಮಾಹೆಗೆ ಕೊನೆಗೊಳ್ಳುವ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿ: 16-06-2023 ರಂದು ಸಂಜೆ 4 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.

Department Of Post Shivamogga ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆಗಳನ್ನು ಈ ವಿಳಾಸಕ್ಕೆ 10-06-2023 ರೊಳಗೆ ತಲುಪುವಂತೆ ಕಳುಹಿಸಬಹುದು ಹಾಗೂ ಡಾಕ್ ಅದಾಲತ್‍ನಲ್ಲಿ ಭಾಗವಹಿಸಬಹುದೆಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...