Thursday, March 19, 2026
Thursday, March 19, 2026

BJP Shivamogga ಎಪ್ಪತ್ತೈದು ತುಂಬಿದ ಕೆ.ಎಸ್ಈಶ್ವರಪ್ಪ ಅವರಿಗೆ ಅಮೃತ ಸಂಭ್ರಮ ಸನ್ಮಾನ

Date:

BJP Shivamogga 10-06-2023ರಂದು ಮಾನ್ಯ ಕೆ ಎಸ್ ಈಶ್ವರಪ್ಪನವರಿಗೆ 75 ಸಾರ್ಥಕ ವಸಂತಗಳನ್ನು ಪೂರೈಸುತ್ತಿರುವ ಶುಭ ಸಂದರ್ಭದಲ್ಲಿ ಅವರಿಗೆ ಗೌರವ ಪೂರ್ವಕ “ಅಭಿನಂದನಾ” ಕಾರ್ಯಕ್ರಮವನ್ನು ಸಂಜೆ 5-30 ರಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಶಿವಮೊಗ್ಗ ನಾಗರಿಕ ಅಭಿನಂದನಾ ಸಮಿತಿ ಇವರು, ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಇವರ ಸಹಯೋಗದೊಂದಿಗೆ ಪೂಜ್ಯ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಗೌರವ ಪೂರ್ವಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

BJP Shivamogga ನಂತರ ನಾಡಿನ ಹೆಸರಾಂತ ಕಲಾವಿದರಾದ ಶಂಕರ್ ಶಾನುಭೋಗ್ ನೇತೃತ್ವದ “ಸಾತ್ವಿಕ ” ತಂಡದೊಂದಿಗೆ ಹರಿದಾಸ ಸಾಹಿತ್ಯದ ಭವ್ಯ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರು, ನಾಗರಿಕ ಅಭಿನಂದನಾ ಸಮಿತಿಯ ಅಧ್ಯಕ್ಷರು ಆದ ಶ್ರೀ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ಇವರು ವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ಭೋಜನದ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...