Thursday, June 18, 2026
Thursday, June 18, 2026

Cyclone Biprajoy ಬಿಪರ್ಜೊಯ್ ಚಂಡಮಾರುತ:ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

Date:

Cyclone Biprajoy ಬಿಪರ್ಜೊಯ್ ಚಂಡಮಾರುತದ ಪರಿಣಾಮ ರಾಜ್ಯದ ತುಮಕೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಕೂಡ ಶುಕ್ರವಾರ ಸಂಜೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...