Thursday, June 18, 2026
Thursday, June 18, 2026

Department Of Education ಜಿಲ್ಲೆಯಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಗುತ್ತಿಗೆ ಆಧಾರದಲ್ಲಿ ಹುದ್ದೆಗಳಿಗೆ ನೇಮಕಾತಿ

Date:

Department Of Education 2023-24 ನೇ ಸಾಲಿನಲ್ಲಿ
ಶಿವಮೊಗ್ಗ ಜಿಲ್ಲೆಯ 07 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ
ಮಧ್ಯವರ್ತನೆಯಡಿ ಪ್ರಾಥಮಿಕ ಹಂತದಲ್ಲಿ 02 ರಿಂದ 05 ನೇ ತರಗತಿ
ಹಾಗೂ ಪ್ರೌಢಶಾಲಾ ಹಂತದಲ್ಲಿ 07 ರಿಂದ 12 ನೇ ತರಗತಿಗಳಿಗೆ ಖಾಲಿ
ಇರುವ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ
ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Department Of Education ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂ.19
ರಂದು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ
ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇಲ್ಲಿಗೆ
ಸಲ್ಲಿಸುವುದು. ಅರ್ಜಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು
ನಮೂದಿಸಲು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ
ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...