Wednesday, September 16, 2026
Wednesday, September 16, 2026

Karnataka State Karate Association ರಾಜ್ಯ ಕರಾಟೆ ಸಂಸ್ಥೆ ಅಧ್ಯಕ್ಷರಿಂದ ಕ್ರೀಡಾ ಸಚಿವರಿಗೆ ಅಭಿನಂದನೆ

Date:

Karnataka State Karate Association ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯದ ನೂತನ ಕ್ರೀಡಾ ಸಚಿವರಾದ ಬಿ ನಾಗೇಂದ್ರ ರವರನ್ನು ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಲಾಯಿತು.

Karnataka State Karate Association ಹಾಗೂ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರಾಟೆ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿತು ಸಚಿವರು ಕರಾಟೆ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಆರಿಫ್ ಪದಾಧಿಕಾರಿಗಳಾದ ರಾಘವೇಂದ್ರ
ಮತ್ತು ಸದಸ್ಯರಾದ ಅರುಣ್ ಅನೂಪ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...