Thursday, June 18, 2026
Thursday, June 18, 2026

Shivamogga Airport ಆಗಸ್ಟ್ 11 ರಿಂದಶಿವಮೊಗ್ಗ ದಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಸಂಚಾರ

Date:

Shivamogga Airport ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಯಾವಾಗ ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಹೌದು, ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಬಿವೈ ರಾಘವೇಂದ್ರ ಅವರು ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನಕ್ಕೆ ಕ್ಷಣಗಣನೆ.
Shivamogga Airport ಆಗಸ್ಟ್ 11 ರಿಂದ ಇಂಡಿಗೋ ವಿಮಾನವು ತನ್ನ ಹಾರಾಟ ಪ್ರಕ್ರಿಯೆ ಆರಂಭಿಸಲಿದೆ.
ಮಹಾಜನತೆಯ ವಿಮಾನಯಾನದ ಕನಸು ಸಾಕಾರಗೊಳ್ಳುತ್ತಿದೆ ಎಂದು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...