Sunday, August 2, 2026
Sunday, August 2, 2026

Hirele Marur Village of Sagar Taluk ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದ ತೋಟದಲ್ಲಿ ಕಿಡಿಗೇಡಿಗಳಿಂದ ಪೈಪ್ ಒಡೆದು ದುಷ್ಕೃತ್ಯ

Date:

Hirele Marur Village of Sagar Taluk ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದಲ್ಲಿ ಕಳೆದ ಮೇ 19ರ ರಾತ್ರಿ ವೇಳೆ ರೈತರೊಬ್ಬರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ನೀರಿನ ಪೈಪ್ಗಳನ್ನು ಒಡೆದು ಹಾಕಿದ್ದರು.

ಡಿಜೆ ಜೋಸ್ ಎಂಬುವರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಪೈಪ್ಗಳನ್ನ ಒಡೆದು ಹಾಕಿದ್ದರು. ಅದೇ ಗ್ರಾಮದ ಜನರು ಈ ಕೃತ್ಯ ಎಸಗಿದ್ದಾರೆ ಎಂದು ಡಿ ಜೆ ಜೋಸ್ ಅವರು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Hirele Marur Village of Sagar Taluk ದೂರು ನೀಡಿ 20 ದಿನಗಳು ಕಳೆದರೂ ಕೂಡ ಪೊಲೀಸ್ ಸಿಬ್ಬಂದಿಗಳು ಈ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಡಿಜೆ ಜೋಸ್ ಆರೋಪಿಸಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...