Friday, June 19, 2026
Friday, June 19, 2026

CM Karnataka ಇಂದಿರಾ ಕ್ಯಾಂಟೀನ್ ಗಳ ಪುನರಾರಂಭ-ಸಿದ್ಧರಾಮಯ್ಯ

Date:

CM Karnataka ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...