Thursday, June 18, 2026
Thursday, June 18, 2026

Advocates’ Co-operative Society ವಕೀಲರ ಸಹಕಾರ ಸಂಘದ ನಿರ್ದೇಶಕರಾಗಿ ಎಸ್. ಎನ್. ಮೂರ್ತಿ ಆಯ್ಕೆ

Date:

Advocates’ Co-operative Society ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿರುವ ವಕೀಲರ
ಸೌಹಾರ್ಧ ಸಹಕಾರಿ ಸಂಘದ ಚುನಾವಣೆಯಲ್ಲಿ
ನಿರ್ದೇಶಕರಾಗಿ ಎಸ್.ಎನ್. ಮೂರ್ತಿ ಅವರು ಆಯ್ಕೆಯಾಗಿದ್ದಾರೆ.

Advocates’ Co-operative Society ಅವರನ್ನು ಕೆಪಿಸಿಸಿ ಸಂಯೋಜಕ ವಿ. ರಾಜು,
ಕಾಂಗ್ರೆಸ್ ಉಪಾಧ್ಯಕ್ಷ, ಎಸ್.ಎ. ಬಾಬು, ಕಾಂಗ್ರೆಸ್
ಕಾರ್ಯದರ್ಶಿ ರಘುವೀರ್ ಸಿಂಗ್ ಅವರು
ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...