Wednesday, September 16, 2026
Wednesday, September 16, 2026

Ministry Of Surface Transport ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಿದ ಸಂಸದ ರಾಘವೇಂದ್ರ

Date:

Ministry Of Surface Transport ಕೇಂದ್ರ ಭೂಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಂ ಗಡ್ಕರಿ ಅವರನ್ನು
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಮಾಡಿದರು. ಶಿವಮೊಗ್ಗ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯ ಬಗ್ಗೆ ಹಾಗೂ ಮಂಜೂರಾದ ಕಾಮಗಾರಿಗಳ ತ್ವರಿತ ಅನುಷ್ಠಾನಗಳ ಬಗ್ಗೆ ಚರ್ಚಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...