Thursday, June 18, 2026
Thursday, June 18, 2026

Power Outage ಜೂನ್ 18 ರಂದು ಶರಾವತಿ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎಂ.ಜಿ.ಎಫ್- 01, 02, 04 ಮತ್ತು 05 ರಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜೂ.18ರ ಬೆಳಗ್ಗೆ 10:00 ರಿಂದ ಸಂಜೆ 05:00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಶರಾವತಿ ನಗರ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಸರ್ಕ್ಯೂಟ್ ಹೌಸ್, ಎಸ್.ಪಿ ಕಚೇರಿ, ಪೋಲೀಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಚೇರಿ, ಮಿಷನ್ ಕಾಂಪೌಂಡ್, ವಿಜಯನಗರ, ಜೆ.ಪಿ ನಗರ, ಪಂಪ ನಗರ, ಶ್ರೀರಾಮನಗರ, ಜೈಲ್ ಸರ್ಕಲ್, ಹಂದಿಗೊಲ್ಲರ ಕೇರಿ, ನರ್ಸ್ ಕ್ವಾಟ್ರಸ್, ಸಾಗರ ರಸ್ತೆ ಸರ್ಕಾರಿ ಆಯುರ್ವೇದಿಕ್ ಕಾಲೇಜು, ಆಯನೂರು ಗೇಟ್, ಛಾನಲ್ ಏರಿಯಾ, ವೀಣಾ ಶಾರದಾ ಶಾಲೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...