Sunday, August 2, 2026
Sunday, August 2, 2026

H.D.Kumarswami ಪಕ್ಷದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳ‌ ಉಪಸ್ಥಿತಿ: ಎಚ್ ಡಿ. ಕೆ. ವ್ಯಂಗ್ಯನುಡಿ

Date:

H.D.Kumarswami ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??

ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.

H.D.Kumarswami ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು.
ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಕಟಕಿಯಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...