Saturday, December 6, 2025
Saturday, December 6, 2025

Department of Civil Supplies and Consumer Affairs ಜೂನ್ ತಿಂಗಳ ಪಡಿತರವನ್ನ ಪಡೆಯಲು ಜೂನ್ 27 ಕೊನೇ ದಿನಾಂಕ

Date:

Department of Civil Supplies and Consumer Affairs ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

Department of Civil Supplies and Consumer Affairs ಜಿಲ್ಲೆಯ ಎಲ್ಲ ಆಹಾರ ಶಿರಸ್ತೆದಾರರು/ಆಹಾರ ನಿರೀಕ್ಷಕರು ತಮ್ಮ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಯಾವುದೇ ಪಡಿತರ ಚೀಟಿದಾರರಿಗೆ ಅವರ ಹಕ್ಕಿನ ಪಡಿತರ ನಿರಾಕರಣೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...