Saturday, October 10, 2026
Saturday, October 10, 2026

MLA Shiggaon ಅಕ್ಕಿ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ- ಬಸವರಾಜ ಬೊಮ್ಮಾಯಿ

Date:

MLA Shiggaon ಬಡವರ ಮೇಲೆ ಸಿದ್ಧರಾಮಯ್ಯ ನವರಿಗೆ ಮೇಲೆ ಸ್ವಲ್ಪವೂ ಕಾಳಜಿ ಇಲ್ಲ. ಬಡವರಿಗೆ ಆಸೆ-ಆಮೀಷಗಳನ್ನು ಒಡ್ಡಿ, ಈಗ ಅಧಿಕಾರಕ್ಕೆ ಬಂದ ನಂತರ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಾದಾಗ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮಾತೆತ್ತಿದರೇ 13 ಬಜೆಟ್ ಮಂಡಿಸಿದ್ದೇನೆ ಎಂದು ಬೀಗುವ ಸ್ವಯಂಘೋಷಿತ ಆರ್ಥಿಕ ತಜ್ಞರಿಗೆ, ಗ್ಯಾರಂಟಿಗಳನ್ನು ಈಡೇರಿಸಲು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣಗೊಳಿಸುವುದು ಎಂಬ ಸಣ್ಣ ಅಂಶ ಗಮನಕ್ಕೆ ಬಂದಿರಲಿಲ್ಲವೇ ಎಂದು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...