Wednesday, July 8, 2026
Wednesday, July 8, 2026

Adi Chunchanagiri Independent PU College ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ತನುಶ್ರೀ ಉತ್ತಮ ಸಾಧನೆ

Date:

Adi Chunchanagiri Independent PU College ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ದೇಶದಾದ್ಯಂತ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಶಿವಮೊಗ್ಗ ಶರಾವತಿ ನಗರದ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ತನುಶ್ರೀ ಅವರು 720ಕ್ಕೆ 674 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

Adi Chunchanagiri Independent PU College ಅವರು ಶಿವಮೊಗ್ಗ ನಗರದ ಶಂಕರ್ ಪಿ ಮತ್ತು ಉಮಾಮಹೇಶ್ವರಿ ಪುತ್ರಿ. ಇವರಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲ ಎಸ್.ವಿ. ಗುರುರಾಜ್, ಅಧ್ಯಾಪಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...