Tuesday, March 24, 2026
Tuesday, March 24, 2026

Karnataka State Press Distributors Union ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಪತ್ರಿಕಾ ವಿತರಕರ ಒಕ್ಕೂಟ

Date:

Karnataka State Press Distributors Union ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ 2018-19ರ ಬಜೆಟ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿದಿಗಾಗಿ ಎರಡು ಕೋಟಿ ರೂ ಮೀಸಲಿಟ್ಟಿದ್ದ ಹಣವು ಪತ್ರಿಕಾ ವಿತರಕ ನಿಧಿಗೆ ಸೇರ್ಪಡೆಯಾಗಿಲ್ಲ ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಇದೇ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

Karnataka State Press Distributors Union ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಕೂಡ ಭಾಗಿಯಾಗಿ ವಿತರಕರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...