Sunday, August 2, 2026
Sunday, August 2, 2026

Veerashaiva Welfare Association ವೀರಶೈವ ಸಮಾಜದ ಹಾಸ್ಟೆಲ್ ಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Veerashaiva Welfare Associationಶಿವಮೊಗ್ಗ ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಸುತ್ತಿರುವ ನಗರದ ನವುಲೆ, ಡಾರ‍್ಸ್ ಕಾಲೋನಿಯಲ್ಲಿರುವ ಉಚಿತ ವಿದ್ಯಾರ್ಥಿ ನಿಲಯಕ್ಕೆ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Veerashaiva Welfare Association 2023-24ನೇ ಶೈಕ್ಷಣ ಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜೂ.20ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9916278470/ 944823198 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...