Wednesday, September 16, 2026
Wednesday, September 16, 2026

Scheduled Castes Welfare Department ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಯತ್ನದಲ್ಲೇ ಪಾಸ್ಆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Date:

Scheduled Castes Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Scheduled Castes Welfare Department ಆಸಕ್ತರು ಇಲಾಖೆಯ ವೆಬ್‌ಸೈಟ್ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-279222/ 9482762350 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...