Thursday, June 18, 2026
Thursday, June 18, 2026

Canara bank Rural Self Employment Trainning Institution ಹೊಳಲೂರಿನಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಬಗ್ಗೆ ಉಚಿತ ತರಬೇತಿ

Date:

Canara Bank Rural Self Employment Training
institution, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ
ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ
“ಹೈನುಗಾರಿಕೆ ಮತ್ತು ಎರೆಹುಳು
ಗೊಬ್ಬರ ತಯಾರಿಕೆ” (10 ದಿನಗಳ) ಉಚಿತ
ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ
ರೈತರು, ನಿರುದ್ಯೋಗಿ ಯುವಕ
ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು
ಆಹ್ವಾನಿಸಲಾಗಿದೆ.

Canara bank Rural Self Employment Trainning Institution ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ
ಒಳಗಿನವರಾಗಿರಬೇಕು ಮತ್ತು 8ನೇ ತರಗತಿ
ಉತ್ತರ‍್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ
ನಂತರ ಸ್ವ-ಉದ್ಯೋಗವನ್ನು ಪ್ರಾರಂಭ
ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ
ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ
ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ
ಆದ್ಯತೆ ನೀಡಲಾಗುವುದು.

ತರಬೇತಿಯು 10/07/2023 ರಿಂದ ಪ್ರಾರಂಭವಾಗಲಿದ್ದು
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯರ‍್ಹತೆ,
ಮತ್ತು ವಯಸ್ಸಿನ ವಿವರಗಳೊಂದಿಗೆ:
ನರ್ದೇಶಕರು,ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗತಾಲ್ಲೂಕು)

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು 8722384541, 9743429595,

8660062683, 9449371579, 9481955721

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...